Recent Posts

Sunday, January 19, 2025
ಉಡುಪಿದಕ್ಷಿಣ ಕನ್ನಡರಾಜಕೀಯಸುದ್ದಿ

ಉಡುಪಿ ಜಿಲ್ಲಾಧಿಕಾರಿಗಳಿಂದ ಲೋಕಸಭಾ ಚುನಾವಣೆಯ ಗೆಲುವಿನ ಪತ್ರ ಹಸ್ತಾಂತರ–ಕಹಳೆ ನ್ಯುಸ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೋಟ ಶ್ರೀನಿವಾಸ ಪೂಜಾರಿಯವರು ಭರ್ಜರಿ ಮತಗಳ ಅಂತರದಿAದ ಗೆಲುವು ಸಾಧಿಸಿದ್ದು ಜೂನ್ 4ರಂದು ಉಡುಪಿ ಜಿಲ್ಲಾಧಿಕಾರಿಗಳು ಮಣಿಪಾಲ ರಾಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗೆಲುವಿನ ಚುನಾವಣಾ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳು, ಬಿಜೆಪಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ ಹಾಗೂ ಅಧಿಕಾರಿ ವರ್ಗ ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು