Recent Posts

Sunday, January 19, 2025
ಸುದ್ದಿ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಬಿಜೆಪಿ ಸಜೀಪಮುನ್ನೂರು ಮತ್ತು ಸಜೀಪಮೂಡ ಗ್ರಾಮ ಸಮಿತಿ ವತಿಯಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಕಂದೂರು ಶ್ರೀ ಗುರು ಮಾಚಿದೇವ ಸಮುದಾಯ ಭವನದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಸಕ ರಾಜೇಶ್ ನಾಯ್ಕ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸನ್ಮಾನ ಸ್ವೀಕರಿಸಿ ಮಾತನಾಡಿ, ಪರಿಚಯವಿಲ್ಲದ ತನ್ನನ್ನು ಬಂಟ್ವಾಳ ಕ್ಷೇತ್ರದಲ್ಲಿ ಗೆಲ್ಲುವಂತೆ ಶ್ರಮಿಸಿದ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ ಮತ್ತಿತ್ತರರು ಉಪಸ್ಥಿತರಿದ್ದರು.