Sunday, January 19, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ : ಮುಖಂಡನ ಆರೋಗ್ಯ ವಿಚಾರಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಬೆಳ್ತಂಗಡಿ : ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ. ಮೇಲೆ ನಿನ್ನೆ ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿ ನಡೆದಿದ್ದು, ಘಟನೆಯಿಂದಾಗಿ ಗಾಯಗೊಂಡ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲಾ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು