Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ:ಬೃಹತ್ ಉಚಿತ ದಂತ ಹಾಗೂ ವೈದ್ಯಕೀಯ ಶಿಬಿರ –ಕಹಳೆ ನ್ಯೂಸ್

ಬಂಟ್ವಾಳ:ಬಂಟ್ವಾಳ ತಾಲೂಕಿನ ಶ್ರೀ ಮಂತ್ರ ದೇವತಾ ಜನ ಸೇವಾ ಟ್ರಸ್ಟ್ ಕಟ್ಟೆಮಾರ್ ಹಾಗೂ ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್( ರಿ) ದ. ಕ ಬೆಳ್ತಂಗಡಿ ತಾಲೂಕು ಇದರ ಜಂಟಿ ಆಶ್ರಯದಲ್ಲಿ. ದಕ್ಷಿಣ ಕನ್ನಡ ಜಿಲ್ಲಾ ವೈದ್ಯಕೀಯ ಪ್ರಕೋಸ್ಟ ಇದರ ಸಯೋಗದೊಂದಿಗೆ,. ಕೆ ವಿ ಜಿ ದಂತ ಮಹಾ ವಿದ್ಯಾಲಯ ಸುಳ್ಯ. ಯನೇಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇವುಗಳ ನೇತೃತ್ವದಲ್ಲಿ ಬೃಹತ್ ಉಚಿತ ದಂತ ಹಾಗೂ ವೈದ್ಯಕೀಯ ಶಿಬಿರ ದಿನಾಂಕ 9 -6- 2024 ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 9:00 ರಿಂದ ಶ್ರೀ ಮಂತ್ರ ದೇವತಾ ಸಾನಿಧ್ಯ ಕಟ್ಟೆಮಾರು ಇಲ್ಲಿ ನಡೆಯಲಿರುವುದು.
ಈ ಕಾರ್ಯಕ್ರಮದಲ್ಲಿ ಸಾಮಾನ್ಯ ರೋಗ ತಜ್ಞರು, ಸ್ತ್ರೀ ರೋಗ ತಜ್ಞರು, ಮಕ್ಕಳ ತಜ್ಞರು , ಕಣ್ಣಿನ ರೋಗ ತಜ್ಞರು, ದಂತರೋಗ ತಜ್ಞರು ಭಾಗವಹಿಸಲಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು