Recent Posts

Sunday, January 19, 2025
ಸುದ್ದಿ

ಹೊಸ ವಿವಾದಕ್ಕೆ ಕಾರಣವಾದ ಅಮಿತ್ ಶಾ ಹೇಳಿಕೆ – ಕಹಳೆ ನ್ಯೂಸ್

ದೆಹಲಿ: ಶಬರಿಮಲೆ ದೇವಾಲಯಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಮುಕ್ತ ಪ್ರವೇಶ ನೀಡುವ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಭಕ್ತರಿಂದ ನಡೆಯುತ್ತಿರುವ ಪ್ರತಿಭಟನೆ ಪರವಾಗಿ ಬಿಜೆಪಿ ಬಂಡೆಕಲ್ಲಿನಂತೆ ನಿಲ್ಲಲಿದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿಕೆ ನೀಡಿರುವುದು ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.

“ದೇಶದ ಸಂವಿಧಾನ ಹಾಗೂ ಸುಪ್ರೀಂಕೋರ್ಟ್ ಬಗ್ಗೆ ಆರೆಸ್ಸೆಸ್-ಬಿಜೆಪಿಗೆ ಗೌರವ ಇಲ್ಲ ಎನ್ನುವುದನ್ನು ಇದು ಸಾಬೀತುಪಡಿಸಿದೆ” ಎಂದು ವಿರೋಧ ಪಕ್ಷಗಳು ಕಟುವಾಗಿ ಟೀಕಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು