Sunday, January 26, 2025
ಉಡುಪಿಸುದ್ದಿ

ಸಂತೆಕಟ್ಟೆಯಲ್ಲಿ ಉರುಳಿ ಬಿದ್ದ ಆಯಿಲ್ ಟ್ಯಾಂಕರ್ – ಕಹಳೆ ನ್ಯೂಸ್

ಉಡುಪಿ : ರಾಷ್ಟ್ರೀಯ ಹೆದ್ದಾರಿ ಸಂತೆಕಟ್ಟೆ ಬಳಿ ಟ್ಯಾಂಕ‌ರ್ ಒಂದು ಮಗುಚಿ ಬಿದ್ದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಬೃಹತ್ ಗಾತ್ರದ ಹೊಂಡವನ್ನು ಸ್ಥಳದಲ್ಲಿ ನಿರ್ಮಿಸಲಾಗಿದೆ. ಇದರೊಳಗೆ ಆಯಿಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಉರುಳಿ ಬಿದ್ದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಳಂಬ ಕಾಮಗಾರಿಯಿಂದಾಗಿ ಈ ಹೆದ್ದಾರಿಯಲ್ಲಿ ಸಂಚಾರಿಸುವ ವಾಹನ ಸವಾರರು ದಿನನಿತ್ಯ ಹೆದ್ದಾರಿ ಇಲಾಖೆಗೆ, ಜನಪ್ರತಿನಿಧಿಗಳಿಗೆ, ಜಿಲ್ಲಾಡಳಿತಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.