Recent Posts

Sunday, January 19, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶಾಸಕ ಹರೀಶ್ ಪೂಂಜರನ್ನು ಬಂಧಿಸಿದ್ರೆ ಹುಷಾರ್..!! ಕಾನೂನು ಉಲ್ಲಂಘಿಸಿ ನೋಟಿಸ್ ನೀಡದಂತೆ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ತಾಕೀತು..!! – ಕಹಳೆ ನ್ಯೂಸ್

ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಖಲಾಗಿದ್ದ ಬೆಳ್ತಂಗಡಿ ಠಾಣೆಯಲ್ಲಿ ಅಮಾಯಕ ಕಾರ್ಯಕರ್ತ ಶಶಿರಾಜ್ ನ ಬಂಧನವನ್ನು ಪ್ರಶ್ನಿಸಿದ ವಿಚಾರದಲ್ಲಿ ಹಾಕಲಾಗಿದ್ದ ಮೊಕದಮ್ಮೆ ವಿಚಾರವಾಗಿ ಇಂದು ಘನ ಹೈಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಂಡು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸನ್ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜ ಅವರಿಗೆ ಈ ಕೇಸ್ನಲ್ಲಿ ಬಂಧಿಸದಂತೆ ಹಾಗು ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನೋಟಿಸ್ ಗಳನ್ನು ಕೂಡ ನೀಡದಂತೆ ಘನ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ತಾಕಿತು ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಪ್ರಕರಣದಲ್ಲಿ ಹರೀಶ್ ಪೂಂಜಾ ಅವರ ಪರವಾಗಿ ಶ್ರೀ ಪ್ರಭುಲಿಂಗ ನಾವಡಗಿ ,ಪ್ರಸನ್ನ ದೇಶಪಾಂಡೆ ಅವರು ವಾದವನ್ನು ಮಂಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು