Friday, April 11, 2025
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್​ ಸ್ಟಾರ್ ​ದರ್ಶನ್​ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅವರನ್ನು ಬಂಧಿಸಲಾಗಿದೆ. ಮೈಸೂರಿನ ಕೆಂಪಯ್ಯನಹುಂಡಿ ಗ್ರಾಮದ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ದರ್ಶನ್​ ಅವರನ್ನು ಬಂಧಿಸಲಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

 

ಬೆಂಗಳೂರಿನ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧಿಸಿ ಪೊಲೀಸರು ಮೈಸೂರಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರನ್ನು ಬಂಧಿಸಿದ್ದಾರೆ.

ಬೆಂಗಳೂರಿನ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು, ದರ್ಶನ್ ತೂಗುದೀಪ ಅವರನ್ನು ಬಂಧಿಸಿದ್ದಾರೆ. ಅವರನ್ನು ಸದ್ಯ ಮೈಸೂರಿನಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ