Tuesday, January 21, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ವಿಕಸಿತ ದಕ್ಷಿಣ ಕನ್ನಡ ನಿರ್ಮಾಣ ಮಾಡಲು ದೇವರ ಆಶೀರ್ವಾದ ಪಡೆದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ –ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದನಾಗಿ ಆಯ್ಕೆಯಾದ ಬಳಿಕ ಮಹತೋಭಾರ ಮಂಗಳಾದೇವಿ ದೇವಸ್ಥಾನ, ಉರ್ವ ಶ್ರೀ ಮಹಾಗಣಪತಿ ದೇವಸ್ಥಾನ, ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ, ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ, ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಕದ್ರಿ ಶ್ರೀ ಮಂಜುನಾಥ ದೇವಸ್ಥಾನ ಮತ್ತು ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ನಮ್ಮ ಕಾರ್ಯಕರ್ತರೊಂದಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ.

ಜಾಹೀರಾತು

ಜಾಹೀರಾತು
ಜಾಹೀರಾತು