Recent Posts

Sunday, January 19, 2025
ಬೆಂಗಳೂರುಸಿನಿಮಾಸುದ್ದಿ

ಸ್ಯಾಂಡಲ್ ವುಡ್ ನಟ ವಿನೋದ್‌ ರಾಜ್‌ ದಿಢೀರ್‌ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿನೋದ್‌ ರಾಜ್‌ ಅವರು ದಿಢೀರ್‌ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ನೆಲಮಂಗಲದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೌದು, ನಟ ವಿನೋದ್‌ ರಾಜ್‌ ಅವರಿಗೆ ಕರುಳಿನ ಸಮಸ್ಯೆ ಕಾಣಿಸಿಕೊಂಡಿದ್ದು, ಆಪರೇಷನ್‌ ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ. 59 ವರ್ಷದ ವಿನೋದ್‌ ರಾಜ್‌ ಹಲವು ವರ್ಷಗಳಿಂದ ನೆಲಮಂಗಲದಲ್ಲಿರುವ ತಮ್ಮ ತೋಟದ ಮನೆಯಲ್ಲಿ ವಾಸಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು