Saturday, April 5, 2025
ಕುಂದಾಪುರಸುದ್ದಿ

ವಿಶ್ವ ಸಾಗರ ದಿನಾಚರಣೆ ಪ್ರಯುಕ್ತ ಮರವಂತೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಕುಂದಾಪುರ : HCL ಫೌಂಡೇಶನ್, ಮತ್ತು ರೀಫ್ವಾಚ್ ಸಂಸ್ಥೆ ಸಹಬಾಗಿತ್ವದಲ್ಲಿ ಗ್ರಾಮ ಪಂಚಾಯತ್ ಮರವಂತೆ, ತ್ರಾಸಿ ಕ್ಲೀನ್ ಕಿನಾರ, ಕರಾವಳಿ ಪೊಲೀಸ್ ಕಾವಲು ಪಡೆ, ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಮರವಂತೆ, ಸಮೃದ್ಧ ಬೈಂದೂರು ಕ್ಲೀನ್ ಕಿನಾರ, ಇವರ ಸಹಬಾಗಿತ್ವದಲ್ಲಿ ಮರವಂತೆ ಕಡಲ ತೀರವನ್ನು ಸ್ವಚ್ಚಗೊಳಿಸಲಾಯಿತು.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ ಯಾದ ಶ್ರೀ ಎಸ್ ಜನಾರ್ಧನ್ ಮರವಂತೆ ಸ್ವಚತೆ ಯಲ್ಲಿ ಪಾಲ್ಗೊಂಡ ತಂಡ ಗಳಿಗೆ ಸ್ಮರಣಿಕೆ ನೀಡಿ ಶುಭ ಹಾರೈಸಿದರು. ರೀಫ್ ವಾಚ್ ಸಂಸ್ಥೆ ಯ ಶ್ರೀ ವೆಂಕಟೇಶ್ ಕಾರ್ಯ ಕ್ರಮ ನಿರ್ವಹಿಸಿದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ