Friday, September 20, 2024
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ 60+ ಸ್ಟ್ರೀಟ್ ಫೈಟ್..!! ಚೂರಿ ಇರಿತ ; ಇಬ್ಬರು ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಪುತ್ತೂರು : ಹಿರಿಯ ನಾಗರಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವರಿಗೆ ಚೂರಿಯಿಂದ ಇರಿದ ಘಟನೆ ಕೋರ್ಟ್ ರಸ್ತೆಯಲ್ಲಿ ಗುರುವಾರ ನಡೆದಿದೆ.

ಪಾರ್ಕಿಂಗ್ ವಿಚಾರಕ್ಕೆ ಸಂಬಂಧಪಟ್ಟಂತೆ ವಾಗ್ವಾದ ನಡೆದಿದೆ ಎನ್ನಲಾಗಿದೆ. ಇಬ್ಬರ ಮಧ್ಯೆ ಈ ಗಲಾಟೆ ನಡೆದಿದ್ದು, ಜಗಳ ತಾರಕಕ್ಕೇರಿ ಚೂರಿ ಇರಿಯಲಾಗಿದೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗಲಾಟೆಯಲ್ಲಿ ಓರ್ವರ ಕೈ ಗೆ ಚೂರಿ ತಾಗಿದ್ದು, ಒಬ್ಬರೂ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರೆ. ಇನ್ನೊಬ್ಬರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು