Friday, September 20, 2024
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿ

ರಾಜ್ಯದಾದ್ಯಂತ ಸುದ್ದಿ ಮಾಡಿದ ಬೆಳ್ತಂಗಡಿಯ ಅಕ್ರಮ ಕಲ್ಲುಗಣಿಗಾರಿಕೆಯ ಸ್ಪೋಟಕ ಹೊಂದಿದ್ದ ಪ್ರಕರಣ ; ಶಶಿರಾಜ್ ಶೆಟ್ಟಿಯವರಿಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಪರ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ವಾದವನ್ನು ಆಲಿಸಿದ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತು ಬದ್ಧ ಜಾಮೀನನ್ನು ಮಂಜೂರು ಮಾಡಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು

ಜಾಹೀರಾತು