Monday, January 20, 2025
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಬೆಳ್ತಂಗಡಿಯ ಅಕ್ರಮ ಕಲ್ಲುಗಣಿಗಾರಿಕೆಯ ಸ್ಪೋಟಕ ಹೊಂದಿದ್ದ ಪ್ರಕರಣ ; ಪ್ರಮೋದ್ ದಿಡುಪೆಗೂ ನಿರೀಕ್ಷಣಾ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಳ್ತಂಗಡಿಯ ಅಕ್ರಮ ಕಲ್ಲುಗಣಿಗಾರಿಕೆಯ ಸ್ಪೋಟಕ ಹೊಂದಿದ್ದ ಪ್ರಕರಣ ; ಪ್ರಮೋದ್ ದಿಡುಪೆಗೂ ನಿರೀಕ್ಷಣಾ ಜಾಮೀನು ಮಂಜೂರು

ಬಿಜೆಪಿ ಯುವಮೋರ್ಚಾ ಮುಖಂಡ ಪ್ರಮೋದ್ ದಿಡುಪೆ ಪರ ಖ್ಯಾತ ಹಿರಿಯ ನ್ಯಾಯವಾದಿ ಶಂಭುಶರ್ಮ ಅವರ ವಾದವನ್ನು ಆಲಿಸಿದ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು