Sunday, January 19, 2025
ಸುದ್ದಿ

Breaking News : ಪ್ರತಿಷ್ಠಿತ ಜವುಳಿ ಉದ್ಯಮಿ ಸಂಜೀವ ಶೆಟ್ಟಿ ನಿಧನ – ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಠಿತ ಜವುಳಿ ಉದ್ಯಮಿ ಸಂಜೀವ ಶೆಟ್ಟಿಯವರು ಹೃದಯಾಘಾತದಿಂದ ಇಂದು ಮುಂಜಾನೆ 4.30 ಕ್ಕೆ ಇಹಲೋಕ ತ್ಯಜಿಸಿದ್ಧಾರೆ.

95 ವರ್ಷದ ಹಿರಿಯ ಜೀವ ಇನ್ನು ನೆನಪು ಮಾತ್ರ. ಅಗಲಿದ ಆತ್ಮಕ್ಕೆ ಭಾವಪೂರ್ಣ ಶ್ರದ್ಧಾಂಜಲಿ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು