Recent Posts

Sunday, January 19, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಭೇಟಿಯಾದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ : ಪರಸ್ಪರ ಅಭಿನಂದನೆ – ಕಹಳೆ ನ್ಯೂಸ್

ಮಂಗಳೂರಿಗೆ ಆಗಮಿಸಿದ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಸಿ.ಟಿ ರವಿ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭೇಟಿಯಾಗಿ ಅಭಿನಂದಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು