Monday, January 20, 2025
ಉಡುಪಿಸುದ್ದಿ

ಬೊಮ್ಮರಬೆಟ್ಟು ಗ್ರಾಮ ಪಂಚಾಯಿತ್ ಗೆ ದಾನಿಗಳಿಂದ ಶವ ಶೀಥಲೀಕರಣ ಪೆಟ್ಟಿಗೆ ಕೊಡುಗೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಸ್ತಾಂತರ –ಕಹಳೆ ನ್ಯೂಸ್

ದಾನಿಗಳಾದ ರವಿ ಪಾಣರ ಪಡ್ಡಾಂ ಇವರು ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಗೆ ೧ ಲಕ್ಷ ೯೦ ಸಾವಿರ ರೂಪಾಯಿ ಮೌಲ್ಯದ ಶವ ಶೀಥಲೀಕರಣ ಪೆಟ್ಟಿಗೆಯನ್ನು ಕೊಡುಗೆಯಾಗಿ ನೀದಿದ್ದು, ಇದನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಗೆ ಹಸ್ತಾಂತರಿಸಿದರು. ಶಾಸಕರು ರವಿ ಪಾಣರ ಅವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಂಜುನಾಥ್ ಹಾಗೂ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.