Saturday, April 12, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ತಾಯಿಗೆ ಕಾಡಿದ ಅನಾರೋಗ್ಯ ‘ ಮನನೊಂದು ಮಗ ಆತ್ಮಹತ್ಯೆ…-ಕಹಳೆ ನ್ಯೂಸ್

ಬೆಳ್ತಂಗಡಿ: ತಾಯಿಗೆ ಕಾಡಿದ ಅನಾರೋಗ್ಯದಿಂದ ಬೇಸತ್ತು ಮನನೊಂದು ಹತ್ತನೆ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದಬೆಟ್ಟು ಗ್ರಾಮದಲ್ಲಿ ನಡೆದಿದೆ.
ನಡ ಶಾಲೆಯ ಹತ್ತನೆ ತರಗತಿಯಲ್ಲಿ ಕಲಿಯುತ್ತಿದ್ದ ಇಂದಬೆಟ್ಟು ಗ್ರಾಮದ ಕಲ್ಲಾಜೆ ಸಮೀಪದ ವಿದ್ಯಾರ್ಥಿನಿ ತನ್ನ ತಾಯಿ ಅನಾರೋಗ್ಯದಿಂದ ಬಳಲುತಿದ್ದು, ಇದರಿಂದ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬೆಳ್ತಂಗಡಿ ಪೊಲೀಸರು ಘಟನೆಯ ಬಗ್ಗೆ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ