Recent Posts

Tuesday, January 21, 2025
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಬಂಟ್ವಾಳ ತಾಲೂಕಿನ ಕಲ್ಲಡ್ಕ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ- ಕಹಳೆ ನ್ಯೂಸ್

ಕಲ್ಲಡ್ಕ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿಗಳಾದ ರೋಹಿತ್ ಎನ್ “ಚೆಸ್ “ಪಂದ್ಯಾಟದಲ್ಲಿ ಹಾಗೂ ಚರಣ್ ಎನ್ “ಉದ್ದ ಜಿಗಿತ’ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಎಚ್ ಸಿ ಎಲ್ ಸಂಸ್ಥೆ ವತಿಯಿಂದ ದಿನಾಂಕ 21-06-2024 ರಂದು ಆಂಧ್ರಪ್ರದೇಶದ ವಿಜಯ್ ವಾಡದಲ್ಲಿ ನಡೆಯುವ ರಾಷ್ಟ್ರ ಮಟ್ಟ ದ ಕ್ರೀಡಾಕೂಟ ದಲ್ಲಿ ಭಾಗವಹಿಸುತ್ತಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು