Sunday, January 19, 2025
ಉಡುಪಿಸುದ್ದಿ

ಪಟ್ಲ ರೂರಲ್ ಎಜುಕೇಶನ್ ಸೊಸೈಟಿ ಇದರ ಶಾಲಾ ಅಭಿವೃದ್ಧಿ ಕುರಿತು ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಉಡುಪಿ : ರೂರಲ್ ಎಜುಕೇಶನ್ ಸೊಸೈಟಿ, ಪಟ್ಲ ಇದರ ಶಾಲಾ ಅಭಿವೃದ್ಧಿ ಕುರಿತಾಗಿ ಇಂದು ದಿನಾಂಕ 20-06-2024 ರಂದು ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಸಭೆಯಲ್ಲಿ ಶಾಲೆಯಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣ ಹಾಗೂ ಸಭಾಂಗಣ ನಿರ್ಮಾಣ ಜೊತೆಗೆ ರಸ್ತೆ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಪಟ್ಲ ರೂರಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷರಾದ ನಾರಾಯಣ ಶಣೈ, ಕಾರ್ಯದರ್ಶಿಗಳಾದ ಶ್ರೀಶ ನಾಯಕ್ ಪೆರ್ಣಂಕಿಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು