Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಬಿ. ಸಿ ರೋಡ್ ನಲ್ಲಿ ಯೋಗಾಭ್ಯಾಸ ಕಾರ್ಯಕ್ರಮ-ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಚಾಲನೆ-ಕಹಳೆ ನ್ಯೂಸ್

ಬಂಟ್ವಾಳ : ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಬಿ. ಸಿ ರೋಡ್ ನಲ್ಲಿ ನಡೆದ ಯೋಗಾಭ್ಯಾಸ ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್,ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್,ಸುಲೋಚನ ಜಿ.ಕೆ ಭಟ್, ರಾಮದಾಸ್ ಬಂಟ್ವಾಳ,ದಿನೇಶ್ ಅಮ್ಟೂರು,ವಿಹಿಂಪ ಪ್ರಮುಖರಾದ ಪ್ರಸಾದ್ ಕುಮಾರ್, ರಾಷ್ಟ್ರಿಯ ಸ್ವಯಂಸೇವಕ ಸಂಘದ ತಾಲೂಕು ಸಂಘಚಾಲಕರಾದ ಡಾ.ಬಾಲಕೃಷ್ಣ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು