Sunday, January 19, 2025
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ʻಮದ್ಯʼ ಪ್ರಿಯರಿಗೆ ಸಿಹಿ ಸುದ್ದಿ : ಜುಲೈ 1ರಿಂದ ದುಬಾರಿ ಬೆಲೆಯ ಬ್ರಾಂಡ್‌ಗಳ ಮದ್ಯದ ದರ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಮದ್ಯಪ್ರಿಯರಿಗೆ ಸಿಹಿ ಸುದ್ದಿಯನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ನಡುವೆ ಅಬಕಾರಿ ತೆರಿಗೆಯನ್ನು (ಎಇಡಿ) ಸರಕಾರ ಇಳಿಕೆ ಮಾಡುವ ಸಂಬAಧ ಸರಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ದುಬಾರಿ ಬೆಲೆಯ ಬ್ರಾಂಡ್‌ಗಳ ಮದ್ಯದ ದರ ಅಗ್ಗವಾಗಲಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಬಕಾರಿ ತೆರಿಗೆ ಇಳಿಕೆ ಸಂಬAಧ ಕರಡು ಅಧಿಸೂಚನೆ ಪ್ರಕಟಿಸಿದೆ. ಅಲ್ಲದೆ, ಈ ಅಧಿಸೂಚನೆ ಸಂಬAಧ ಆಕ್ಷೇಪಣೆ ಸಲ್ಲಿಕೆಗೆ ಏಳು ದಿನಗಳ ಕಾಲಾವಕಾಶ ನೀಡಿದೆ. ಹೆಚ್ಚುವರಿ ಅಬಕಾರಿ ತೆರಿಗೆಯಿಂದ ರಾಜ್ಯದ ಬೊಕ್ಕಸದ ಆದಾಯಕ್ಕೆ ಹೊಡೆತ ಬೀಳುತ್ತಿದ್ದು, ಹೀಗಾಗಿ, ಸ್ಪರ್ಧಾತ್ಮಕ ದರ ನಿಗದಿಪಡಿಸಲು ಸರಕಾರ ಅಧಿಸೂಚನೆ ಹೊರಡಿಸಿದೆ.