Tuesday, April 8, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ ; ಭಾರೀ ಪ್ರಮಾಣದ ಬೆಂಕಿಯ ಕೆನ್ನಾಲಿಗೆ – ಅಗ್ನಿ ಶಾಮಕದಳದಿಂದ ಕಾರ್ಯಾಚರಣೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ನಗರದ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಭಾರೀ ಪ್ರಮಾಣದ ಬೆಂಕಿಯ ಕೆನ್ನಾಲಿಗೆ ಬರುತ್ತಿದ್ದು, ಅಗ್ನಿ ಶಾಮಕದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ