Wednesday, April 2, 2025
ದೆಹಲಿಸುದ್ದಿ

ಶ್ಯಾಮ್ ಪ್ರಸಾದ್ ಮುಖರ್ಜಿ ಮತ್ತು ದೀನ ದಯಾಳ್ ಉಪಾಧ್ಯಯ ಅವರ ಪ್ರತಿಮೆಗೆ ನಮನ ಸಲ್ಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ದೆಹಲಿ : ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ದೆಹಲಿಯ ಬಿಜೆಪಿ ಕೇಂದ್ರ ಕಾರ್ಯಾಲಯಕ್ಕೆ ಭೇಟಿ ನೀಡಿ ಶ್ಯಾಮ್ ಪ್ರಸಾದ್ ಮುಖರ್ಜಿ ಮತ್ತು ದೀನ ದಯಾಳ್ ಉಪಾಧ್ಯಯ ಅವರ ಪ್ರತಿಮೆಗೆ ನಮನ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ