Saturday, April 5, 2025
ದಕ್ಷಿಣ ಕನ್ನಡಸುದ್ದಿ

ಕಾಂಪೌAಡ್ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣ – ಮೃತದೇಹ ಹೊರತೆಗೆಯಲು ಸ್ಥಳೀಯರ ಕಾರ್ಯಾಚರಣೆ-ಕಹಳೆ ನ್ಯೂಸ್

ಉಳ್ಳಾಲ : ಭಾರೀ ಮಳೆಯ ಹಿನ್ನೆಲೆಯಲ್ಲಿ ಮನೆಯೊಂದರ ಮೇಲೆ ಪಕ್ಕದ ಮನೆಯ ಕಾಂಪೌAಡ್ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರಿನ ಮದನಿ ನಗರ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯಲ್ಲಿ ಮನೆಯೊಳಗಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಮೂವರ ಶವಗಳನ್ನು ಹೊರ ತೆಗೆಯಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ