Recent Posts

Sunday, January 19, 2025
ದೆಹಲಿಸುದ್ದಿ

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿಯವರನ್ನು ಭೇಟಿಯಾದ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ದ.ಕ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್ ಚೌಟ ದೆಹಲಿಯ ಸಚಿವಾಲಯದಲ್ಲಿ ಭೇಟಿಯಾದರು. ದ.ಕ. ಜಿಲ್ಲೆಯ ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ ನಡೆಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು