ಜುಲೈ 1 ರಂದು ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ; ಬಡ ಕುಟುಂಬವೊಂದಕ್ಕೆ ನೂತನ ಮನೆ ನಿರ್ಮಾಣ ವಾಗ್ದಾನ – ಕಹಳೆ ನ್ಯೂಸ್
![](https://www.kahalenews.com/wp-content/uploads/2024/06/Untitled-1-1-750x450.jpg)
ಪುತ್ತೂರು : ಜುಲೈ 1 ರಂದು ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಹಾಗೂ ಬಡ ಕುಟುಂಬವೊಂದಕ್ಕೆ ನೂತನ ಮನೆ ನಿರ್ಮಾಣ ವಾಗ್ದಾನ ಕಾರ್ಯಕ್ರಮ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವಠಾರದಲ್ಲಿ ನಡೆಯಲಿದೆ.