
ಮಂಗಳೂರು:ದ.ಕ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಭೀಕರ ಅಫಘಾತ. ಅಫಘಾತದ ತೀವ್ರತೆಗೆ ಕಾರು ಪೀಸ್ ಪೀಸ್ ಉದ್ಯಮಿ ಪುತ್ರ ಚಲಾಯಿಸುತ್ತಿದ್ದ ಕಾರು ನಿಯಂತ್ರಣಕ್ಕೆ ಸಿಗದೇ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಉದ್ಯಮಿ ಪುತ್ರ ಪ್ರಜ್ವಲ್ ಸ್ಥಳದಲ್ಲೇ ಸಾವು.
ಉಜಿರೆಯ ಉದ್ಯಮಿ ಎಂ ಆರ್ ನಾಯಕ್ ಪುತ್ರ ಪ್ರಜ್ವಲ್ ಅತೀ ವೇಗದ ಚಾಲನೆಯಿಂದ ನಡೆದ ಅಫಘಾತ ಇಂದು ಮುಂಜಾನೆ ಘಟನೆ ನಡೆದಿದೆ.
ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.