Friday, April 11, 2025
ಉಡುಪಿಸುದ್ದಿ

ಶ್ರೀ ಅಯ್ಯಣ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಿಗೆ “ನಿವೃತ್ತಿ ಬೀಳ್ಕೊಡುಗೆ”: ಗುರ್ಮೆ ಸುರೇಶ್ ಶೆಟ್ಟಿ ಬಾಗಿ-ಕಹಳೆ ನ್ಯೂಸ್

ಉಡುಪಿ: ಶ್ರೀ ಅಯ್ಯಣ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಹೊರ್ತಿ ಅಮಗೊಂಡ ಇವರಿಗೆ ಇಂದು ನಡೆದ “ನಿವೃತ್ತಿ ಬೀಳ್ಕೊಡುಗೆ” ಸಮಾರಂಭದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಪ್ರವೀಣ್ ಕುಮಾರ್ ಗುರ್ಮೆ, ಕಿಶೋರ್ ಕುಮಾರ್ ಗುರ್ಮೆ, ಪಿ.ಕೆ.ಎಸ್ ಪ್ರೌಢ ಶಾಲೆಯ ಶಿಕ್ಷಕರಾದ ಚಂದ್ರಕಾAತ್ ಮಾಣಿ ನಾಯ್ಕ್, ಹಳೆ ವಿದ್ಯಾರ್ಥಿಗಳಾದ ಯೋಗೀಶ್ ಆಚಾರ್ಯ, ವಿನೇಶ್ವರಿ, ಗಣೇಶ್ ಶೆಟ್ಟಿ, ಅನಿಲ್ ಶೆಟ್ಟಿ, ರೋಹಿತ್, ಸಿಆರ್ ಪಿ ಸರಿತಾ ಹಾಗೂ ಶಾಲಾ ಶಿಕ್ಷಕ ವೃಂದ, ಹೆತ್ತವರು ಪೋಷಕರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ