Friday, April 11, 2025
ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿ

ರಾಮಕುಂಜದ ಅಮೈಯಲ್ಲಿ 50 ಕೆಜಿ ಗೋ ಮಾಂಸ ಪತ್ತೆ ; ಕಡಬ ಪೋಲೀಸರ ನೇತೃತ್ವದಲ್ಲಿ ಕಾರ್ಯಾಚರಣೆ – ಆರೋಪಿ ಅಬ್ದುಲ್ ಅಂದರ್..!! – ಕಹಳೆ ನ್ಯೂಸ್

ಕಡಬ : ತಾಲೂಕಿನ ರಾಮಕುಂಜ ಆತೂರು ಸಮೀಪದ ಅಮೈ ಎಂಬಲ್ಲಿ ಗೋ ಮಾಂಸ ಪತ್ತೆಯಾದ ಬಗ್ಗೆ ವರದಿಯಾಗಿದೆ. ಆಟೋ ರಿಕ್ಷಾದಲ್ಲಿ ಸುಮಾರು 50 ಕೆಜಿ ಗೋ ಮಾಂಸ ಸಾಗುಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ಕಡಬ ಪೋಲಿಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿಯುವಲ್ಲಿ ಸಫಲರಾಗಿದ್ದಾರೆ. ಅಬ್ದುಲ್ ಎಂಬಾತನನ್ನು ಬಂಧಿಸಿ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಾಗಿದೆ.

ಕಡಬ ಎಸ್ ಐ ಅಭಿನಂದನ್ ಎಂ ಎಸ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೆಚ್ಚಿನ ಮಾಹಿತಿ ಇನ್ನೂ ತಿಳಿಯಬೇಕಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ