Saturday, January 25, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ : ಶ್ರೀ ದುರ್ಗಾ ಕಲಾ ತಂಡದ ಪುಗರ್ತೆ ಕಲಾವಿದರು ಮೈರ ಕೇಪು ನಾಟಕ ತಂಡದ ಮುಹೂರ್ತ ಹಾಗೂ ಶೀರ್ಷಿಕೆ ಬಿಡುಗಡೆ –ಕಹಳೆ ನ್ಯೂಸ್

ವಿಟ್ಲ : ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಶ್ರೀ ದುರ್ಗಾ ಕಲಾ ತಂಡದ ಪುಗರ್ತೆ ಕಲಾವಿದರು ಮೈರ ಕೇಪು ನಾಟಕ ತಂಡದ ಮುಹೂರ್ತ ಹಾಗೂ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು.

ಈ ಕಾರ್ಯಕ್ರಮದಲ್ಲಿ ಕೃಷ್ಣಯ್ಯ ಕೆ ಅರಮನೆ, ಮುಖ್ಯ ಅಥಿತಿಯಾಗಿ ಶ್ರೀಮತಿ ಮತ್ತು ಶ್ರೀ ಮನು ಎಂ ತೊಂಡಚ್ಚನ್ ಇಂಡಸ್ಟ್ರೀಸ್ ಪಂಜ, ಶ್ರೀ ದುರ್ಗಾ ಮಿತ್ರ ವೃoದ (ರಿ) ಮೈರ ಇದರ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಬೆಂಗ್ರೋಡಿ, ಜಗಜ್ಜಿವನ್ ರಾಮ್ ಶೆಟ್ಟಿ, ಪುರುಷೋತ್ತಮ ಕಲ್ಲಂಗಳ, ಸುಧಾಕರ್ ಪೂಜರಿ ಬಡೆಕೋಡಿ, ರಾಜೇಶ್ ಕರವೀರ, ನಾಟಕದ ನಿರ್ದೇಶಕರಾದ ನಿತಿನ್ ಹೊಸಂಗಡಿ, ನಾಟಕ ತಂಡದ ಅಧ್ಯಕ್ಷರಾದ ಪದ್ಮನಾಭ ಕಲ್ಲಂಗಳ ಹಾಗೂ ಕಲಾವಿದರು, ತಂತ್ರಜ್ಞರು ಮತ್ತು ಉಪಸ್ಥಿತರಿದ್ದರು..

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು