Saturday, January 25, 2025
ಉಡುಪಿಸುದ್ದಿ

ಹಿರಿಯಡಕ ಸಾರ್ವಜನಿಕ ಗ್ರಂಥಾಲಯ ಕಟ್ಟಡ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ-ಕಹಳೆ ನ್ಯೂಸ್

ಉಡುಪಿ:ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರಿಯಡಕ ಸಾರ್ವಜನಿಕ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಉಡುಪಿ ತಾಲೂಕು ಪಂಚಾಯತ್ ಅನುದಾನದಿಂದ ರೂ.13 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಂಜುನಾಥ್ ಹಾಗೂ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು