Tuesday, January 21, 2025
ಕ್ರೈಮ್ಬೆಂಗಳೂರುಸುದ್ದಿ

ಸೌಜನ್ಯ ಪ್ರಕರಣ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ತಂಡಕ್ಕೆ ಯಾವುದೇ ಪ್ರತಿಭಟನಾ ಸಭೆ ನಡೆಸಲು ಅನುಮತಿ ನೀಡದಂತೆ ಹೈಕೋರ್ಟ್ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ತಂಡಕ್ಕೆ ಯಾವುದೇ ಪ್ರತಿಭಟನಾ ಸಭೆ ನಡೆಸಲು ಅನುಮತಿ ನೀಡದಂತೆ ಹೈ ಕೋರ್ಟ್ ಆದೇಶ ಮಾಡಿದೆ.

ಪದೇ ಪದೇ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘನೆ ಮಾಡಿ, ನ್ಯಾಯಾಂಗ ನಿಂದನೆ ಮಾಡಿದ ಹಿನ್ನೆಲೆಯಲ್ಲಿ ಹಾಗೂ ಬಹಿರಂಗ ಸಭೆಗಳಲ್ಲಿ ನ್ಯಾಯಾಲಯದ ಆದೇಶಗಳನ್ನು ಪ್ರಶ್ನಿಸಿ, ಪ್ರಚೋದನಾತ್ಮಕ ಭಾಷಣಗಳನ್ನು ಮಾಡುತ್ತಿದ್ದ ಮಹೇಶ ಶೆಟ್ಟಿ ತಿಮರೋಡಿ ಹಾಗೂ ಬಳಗಕ್ಕೆ ರಾಜ್ಯ ಸರ್ಕಾರ, ಸ್ಥಳೀಯ ಆಡಳಿತ ಹಾಗೂ ಪೊಲೀಸ್ ಇಲಾಖೆ ಯಾವುದೇ ಸಭೆಗಳನ್ನು ನಡೆಸಲು ಅನುಮತಿ ನೀಡದಂತೆ ನ್ಯಾಯಮೂರ್ತಿ ಎಸ್. ಆರ್. ಕೃಷ್ಣಕುಮಾರ್ ಏಕಸದಸ್ಯ ಪೀಠ ಆದೇಶ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು