Saturday, September 21, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಲ್ನಾಡು ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ರೋಟರಿ ಕ್ಯಾಂಪ್ಲೋ ಬ್ಲಡ್ ಸೆಂಟರ್ ವತಿಯಿಂದ ಜು.08ರಂದು ಬಲ್ನಾಡಿನಲ್ಲಿ ರಕ್ತ ವರ್ಗೀಕರಣ ಮತ್ತು ರಕ್ತದಾನ ಶಿಬಿರ – ಕಹಳೆ ನ್ಯೂಸ್

ಪುತ್ತೂರು : ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ಹಾಗೂ ರೋಟರಿ ಕ್ಯಾಂಪ್ಲೋ ಬ್ಲಡ್ ಸೆಂಟರ್ ಪುತ್ತೂರು ಹಾಗೂ ಎಸ್.ಡಿ.ಎಂ.ಸಿ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಲ್ನಾಡು ಇವರ ಸಹಯೋಗದಲ್ಲಿ ಜು.08ರಂದು ಬಲ್ನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ತ ವರ್ಗೀಕರಣ ಮತ್ತು ರಕ್ತದಾನ ಶಿಬಿರ ನಡೆಯಲಿದೆ.


ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಶಾಲಾ ವಿದ್ಯಾರ್ಥಿಗಳ ರಕ್ತ ಗುಂಪು ವರ್ಗೀಕರಣ ಹಾಗೂ ಮಧ್ಯಾಹ್ನದ ಬಳಿಕ ರಕ್ತದಾನ ಶಿಬಿರ ನಡೆಯಲಿದ್ದು, ಇದರ ಪ್ರಯೋಜನವನ್ನು ಶಾಲಾ ವಿದ್ಯಾರ್ಥಿಗಳು ಹಾಗೂ ಊರಿನವರು ಪಡೆದುಕೊಳ್ಳುವಂತೆ ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ವಿನಂತಿಸಿಕೊAಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು