Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕುಂಜೂರು ಪಂಜ ಶ್ರೀದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ಕುಂಜೂರು ಪಂಜ ಶ್ರೀದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿ ಆಯ್ಕೆಯಾಗಿದೆ.
ಅಧ್ಯಕ್ಷರಾಗಿ ಜಯಂತ್ ಕುಂಜೂರು ಪಂಜ, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ರೈ ಕಲ್ಕೋಟೆ, ಕೋಶಾಧಿಕಾರಿಯಾಗಿ ಸುರೇಶ್ ನಾಯ್ಕ ದೇವಸ್ಯ, ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಬಂಗಾರಡ್ಕ, ಹಾಗೂ ಜೊತೆ ಕಾರ್ಯದರ್ಶಿಯಾಗಿ ನವೀನ್ ಪೂಜಾರಿ ಕುಂಜೂರು ಪಂಜ, ಆಯ್ಕೆಯಾಗಿದ್ದಾರೆ.

ಈ ಸಂಧರ್ಭದಲ್ಲಿ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರಾದ ವಿರೂಪಾಕ್ಷ ಭಟ್ ಮಚ್ಚಿಮಲೆ , ಶ್ರೀ ದುರ್ಗಾ ಸೇವಾ ಸಮಿತಿಯ ಅಧ್ಯಕ್ಷರಾದ ಜಿ ರಾಧಾಕೃಷ್ಣ ಗೌಡ,ಕಾರ್ಯದರ್ಶಿ ಜಗದೀಶ್ ಒಳತ್ತಡ್ಕ, ಹಾಗೂ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು