Tuesday, January 21, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನರಿಕೊಂಬು ಯುವಕಮಂಡಲ (ರಿ ) ಇದರ ವತಿಯಿಂದ ಮೊಗರ್ನಾಡ್ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನದ ಸಹಯೋಗದಲ್ಲಿ ಗಿಡ ನಾಟಿ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನರಿಕೊಂಬು ಯುವಕಮಂಡಲ (ರಿ ) ಇದರ ವತಿಯಿಂದ ಮೊಗರ್ನಾಡ್ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನದ ಸಹಯೋಗದಲ್ಲಿ ದೇವಸ್ಥಾನದ ವಠಾರದಲ್ಲಿ ವಿವಿಧ ಬಗೆಯ ಸಸಿಗಳನ್ನು ನಾಟಿ ಮಾಡಲಾಯಿತು ನೆಡಲಾಯಿತು. ಈ ಸಂದರ್ಭದಲ್ಲಿ ನಿವೃತ ಉಪನ್ಯಾಸಕರಾದ ಮೊಗರ್ನಾಡ್ ಸತೀಶ್ ಭಟ್, ನರಿಕೊಂಬು ಯುವಕ ಮಂಡಲದ ಅಧ್ಯಕ್ಷರಾದ ಮೋಹನ್ ಕುಲಾಲ್, ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು