Tuesday, January 21, 2025
ಉಡುಪಿಸುದ್ದಿ

ಜು.9ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಉಡುಪಿ ಅಪರ ಜಿಲ್ಲಾಧಿಕಾರಿ- ಕಹಳೆ ನ್ಯೂಸ್

ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು.9ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಳಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಎಂಗಳಿಗೆ ರಜೆ ಇಲ್ಲ ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.