Tuesday, January 21, 2025
ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣ

ಭಾರೀ ಮಳೆ : ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ – ಕಹಳೆ ನ್ಯೂಸ್

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆ

 

ಜಾಹೀರಾತು
ಜಾಹೀರಾತು
ಜಾಹೀರಾತು

(ಜು.9) ದ.ಕ.. ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ಉಡುಪಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದು, ದ.ಕ.ಜಿಲ್ಲೆಯಲ್ಲಿ ರೆಡ್ ಅಲಟ್ರ್‌ ಘೋಷಣೆ ಮಾಡಲಾಗಿದೆ. ದ.ಕ.ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.