Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಲ್ನಾಡು ಗ್ರಾಮದ ನಾರಾಜಿಲಮೂಲೆಯಲ್ಲಿ ಜು.12ರಂದು ಶಾಂತಿಧಾಮ ಹಿಂದೂ ರುದ್ರಭೂಮಿಯ ಭೂಮಿಪೂಜೆ – ಕಹಳೆ ನ್ಯೂಸ್

ಪುತ್ತೂರು : ಶಾಂತಿಧಾಮ ರುದ್ರಭೂಮಿ ಅಭಿವೃದ್ಧಿ ಸಮಿತಿ ಬಲ್ನಾಡು ಹಾಗೂ ಬಲ್ನಾಡು ಗ್ರಾಮ ಪಂಚಾಯತ್ ಇವರ ಆಶ್ರಯದಲ್ಲಿ ಬಲ್ನಾಡು ಗ್ರಾಮದ ನಾರಾಜಿಲಮೂಲೆ ಜು.12ರಂದು ಬೆಳಿಗ್ಗೆ ಗಂಟೆ 10-00ಕ್ಕೆ ಶಾಂತಿಧಾಮ ಹಿಂದೂ ರುದ್ರಭೂಮಿಯ ಭೂಮಿಪೂಜೆ ನಡೆಯಲಿದೆ.


ಕಾರ್ಯಕ್ರಮದಲ್ಲಿ ಬಲ್ನಾಡು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಂತಿಧಾಮ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ , ಸರ್ವ ಸದಸ್ಯರು ಹಾಗೂ ಬಲ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗದವರು ವಿನಂತಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು