ಪುತ್ತೂರು: ಅರಿಯಡ್ಕ ಗ್ರಾಮದ ನಾಚಿಕೆ ನಿವಾಸಿ ಲಕ್ಷ್ಮೀ ರೈ ಎಂಬವರ ಪತಿ ಹುಕ್ರಪ್ಪ ರೈಯವರು ಕಿಡ್ನಿ ಸಂಬಂದಿತ ಕಾಯಿಲೆಯಿಂದ ಮಂಗಳೂರು ದೇರಳಕಟ್ಟೆ ಆಸ್ಪತ್ರೆಗೆ ದಾಖಲಾಗಿದ್ದು,ಇವರ ಚಿಕಿತ್ಸಾವೆಚ್ಚಕ್ಕೆ ಆರ್ಥಿಕ ನೆರವನ್ನುಉದ್ಯಮಿ,ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರೀಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಲಕ್ಷ್ಮೀ ರೈಯವರಿಗೆ ಹಸ್ತಾಂತರಿಸಿದರು.
You Might Also Like
ನಡುರಾತ್ರಿ ಪ್ರಿಯತಮೆಯನ್ನು ಭೇಟಿಯಾಗಲು ಬಂದ ಲವ್ವರ್ : ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಯುವತಿ ಮನೆಯವರು – ಕಹಳೆ ನ್ಯೂಸ್
ಬಂಟ್ವಾಳ: ಪ್ರಿಯತಮೆಯನ್ನು ಭೇಟಿಯಾಗಲು ನಡುರಾತ್ರಿ ಬಂದ ಯುವಕನನ್ನು ಯುವತಿಯ ಸಂಬಂಧಿಕರು ಮತ್ತು ಸ್ಥಳೀಯರು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಘಟನೆ ನಡೆದಿದೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ...
ಮಲ್ಪೆ ಕಡಲ ತೀರಕ್ಕೆ ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ – ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ-ಕಹಳೆ ನ್ಯೂಸ್
ಉಡುಪಿ : ಮಲ್ಪೆ ಕಡಲ ತೀರಕ್ಕೆ ಪ್ರವಾಸಿಗರು ಆಗಮಿಸುತ್ತಿರುವುದು ದಿನೇ ದಿನೇ ಹೆಚ್ಚುತ್ತಿದೆ. ಪ್ರವಾಸಿಗರ ಅನುಕೂಲಕ್ಕೆ ಅಗತ್ಯವಿರುವ ಮೂಲ ಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳ್ಳಲು, ಮುಂದಾಗಬೇಕು ಎಂದು ಅಧಿಕಾರಿಗಳಿಗೆ...
ಉತ್ತಮ ಆರೋಗ್ಯ, ವಿದ್ಯಾಭ್ಯಾಸ,ಉದ್ಯೋಗ ಇದ್ದರೆ ಮಾತ್ರ ಪರಿಪೂರ್ಣ ಮನುಷ್ಯನಾಗಲು ಸಾಧ್ಯ.. ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್
ವಿಟ್ಲ : ಉತ್ತಮ ಆರೋಗ್ಯ, ವಿದ್ಯಾಭ್ಯಾಸ,ಉದ್ಯೋಗ ಇದ್ದರೆ ಮಾತ್ರ ಪರಿಪೂರ್ಣ ಮನುಷ್ಯನಾಗಲು ಸಾಧ್ಯ ಎಂದು ಪುತ್ತೂರು ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ದಕ್ಷಿಣ...
ಸಹಜ ಜೀವನ ನಡೆಸಲು ಸಾಧ್ಯವಾದರೆ ನಮಗೂ ಸಂತೃಪ್ತಿ: ಕೃತಕ ಅಂಗಾAಗ ಸಲಕರಣೆ ವಿತರಿಸಿ ಡಾ.ಭರತ್ ಶೆಟ್ಟಿವೈ-ಕಹಳೆ ನ್ಯತೂಸ್
ಪಣಂಬೂರು: ಅನೇಕ ಜನರು ಕೆಲವೊಂದು ಅವಘಡ, ಗ್ಯಾಂಗ್ರಿನ್ ಮತ್ತಿತರ ವಿಚಾರಗಳಿಗೆ ಕಾಲು ಕಳೆದುಕೊಂಡ ಅನಿವಾರ್ಯ ಸ್ಥಿತಿಗಳಲ್ಲಿ ಕೃತಕ ಅವಯವದ ಜೋಡಣೆಯಿಂದ ತಕ್ಕಮಟ್ಟಿಗೆ ಸಹಜ ಜೀವನ ನಡೆಸಲು ಸಾಧ್ಯವಾಗುತ್ತದೆ....