Friday, January 24, 2025
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ತಡ ರಾತ್ರಿ ಸುರಿದ ಭಾರಿ ಮಳೆಗೆ ಪುತ್ತೂರಿನ ತೆಂಕಿಲದಲ್ಲಿ ಧರೆಗುರುಳಿದ ಬೃಹತ್ ಮರ – ಕಹಳೆ ನ್ಯೂಸ್

ಪುತ್ತೂರು: ತಡರಾತ್ರಿ ಸುರಿದ ಭಾರಿ ಮಳೆಗೆ ಬೃಹತ್ ಗಾತ್ರದ ಮರ ಧರೆಗುರುಳಿದ ಘಟನೆ ಪುತ್ತೂರಿನ ತೆಂಕಿಲದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮರ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮವಾಗಿ ರಸ್ತೆ ಬಂದ್ ಆಗಿದ್ದು, ವಾಹನ ಸಂಚಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು