Friday, January 24, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ತಲಪಾಡಿ: ಆವರಣ ಗೋಡೆಗೆ ಢಿಕ್ಕಿ ಹೊಡೆದ ಕಾರು –ಕಹಳೆ ನ್ಯೂಸ್

ಬಂಟ್ವಾಳ: ರಾ.ಹೆ.75ರ ಬಿ.ಸಿ.ರೋಡಿನ ತಲಪಾಡಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಘಟಕದ ಆವರಣ ಗೋಡೆಗೆ ಢಿಕ್ಕಿ ಹೊಡೆದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಘಟನೆಯಲ್ಲಿ ಕಾರು ಜಖಂಗೊAಡಿದ್ದು, ಚಾಲಕನಿಗೆ ಕೊಂಚ ಗಾಯವಾಗಿದೆ. ಎನ್ನಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು