Sunday, January 19, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ನಿರಂತರ ಭಾರೀ ಮಳೆ ; ಎಲ್ಲಾ ಶಾಲೆ, ಪ. ಪೂ. ಕಾಲೇಜುಗಳಿಗೆ ಇಂದು ( ಜು.15 ) ರಜೆ ಘೋಷಣೆ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡದಲ್ಲಿ ರಂದು ರೆಡ್ ಅಲರ್ಟ್ ಘೋಷಣೆ ಮತ್ತು ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಇಂದು (ಜು.15)ಎಲ್ಲಾ ಶಾಲೆಗಳು,ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು