Friday, April 11, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಕೋರ್ಯ ಮೊಟ್ಟಿಕಲ್ಲು ಪ್ರಗತಿಪರ ಕೃಷಿಕ ಶೀನಪ್ಪ ಪೂಜಾರಿ ನಿಧನ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕೋರ್ಯ ಮೊಟ್ಟಿಕಲ್ಲು ಪ್ರಗತಿಪರ ಕೃಷಿಕ ಶೀನಪ್ಪ ಪೂಜಾರಿ(107) ರವರು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಪಾವೂರು ಭಂಡಾರ ಮನೆ ಕೋಟ್ಯನ್ ಕುಟುಂಬದ ಹಿರಿಯ ಕೊಂಡಿ ಶತಾಯುಶಿ ಆಗಿದ್ದ ಶೀನಪ್ಪ ಪೂಜಾರಿ ವಯೋ ಸಹಜವಾಗಿ ನಿಧನರಾಗಿದ್ದಾರೆ. ಹಿರಿಯ ಸ್ವಾತಂತ್ರ‍್ಯ ಹೋರಾಟ ಗಾರರಾಗಿದ್ದ ಇವರು ಬಾಳ್ತಿಲ ಗ್ರಾಮದ ಮಾಜಿ ಮಂಡಲ ಪ್ರಧಾನ ರಾಗಿದ್ದರು. ಮೃತರು ಎರಡು ಪುತ್ರ ರನ್ನು ನಾಲ್ಕು ಪುತ್ರಿಯರನ್ನು ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ