Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಸರ್ವೆ ಗೌರಿ ಸೇತುವೆ ಬಳಿ ದ್ವಿಚಕ್ರ ವಾಹನ ಪತ್ತೆ : ಯುವಕ ನದಿಗೆ ಹಾರಿರುವ ಶಂಕೆ: ಸ್ಥಳದಲ್ಲಿ ಜಮಾಯಿಸಿದ ಸಾರ್ವಜನಿಕರು – ಕಹಳೆ ನ್ಯೂಸ್

ಪುತ್ತೂರು: ಕುದ್ಮಾರು ಗ್ರಾಮದ ಯುವಕನೊಬ್ಬ ಕಾಣೆಯಾಗಿದ್ದು, ಸರ್ವೆ ಗೌರಿ ಸೇತುವೆ ಸಮೀಪ ಆತನ ದ್ವಿಚಕ್ರ ವಾಹನ ಪತ್ತೆಯಾಗಿದೆ. ಯುವಕ ಗೌರಿ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ.

ಯುವಕ ಹೊಳೆಗೆ ಹಾರಿದ್ದಾನೆಯೇ ಅಥವಾ ಎಲ್ಲಿಗಾದರೂ ಹೋಗಿದ್ದಾನೆಯೇ ಎನ್ನುವ ಸಂಶಯವೂ ವ್ಯಕ್ತವಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಆಗಮಿಸಿದ್ದಾರೆ. ಪೆÇಲೀಸರು ನಿನ್ನೆ ರಾತ್ರಿಯೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು