Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ(ರಿ.) ಮಾಣಿ ಘಟಕದ ವತಿಯಿಂದ “ಆಟಿದ ನೆಂಪು” ವಿಶೇಷ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಯುವವಾಹಿನಿ(ರಿ.) ಮಾಣಿ ಘಟಕದ ವತಿಯಿಂದ “ಆಟಿದ ನೆಂಪು” ವಿಶೇಷ ಕಾರ್ಯಕ್ರಮವು ದಿನಾಂಕ 21-07-2024 ನೇ ರವಿವಾರ ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಮಾಣಿ ಇಲ್ಲಿ ವಿವಿಧ ಸ್ಪರ್ಧೆ ಹಾಗೂ ಸಭಾಕಾರ್ಯಕ್ರಮದೊಂದಿಗೆ ಜರುಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳಿಗ್ಗೆ 9 ಗಂಟೆಯಿಂದ 10 ಗಂಟೆಯವರೆಗೆ ವಿವಿಧ ಸ್ಪರ್ಧೆ ನಡೆಯಲಿದೆ,ತದನಂತರ ಸಭಾ ಕಾರ್ಯಕ್ರಮ ನಡೆಯಲಿದ್ದು,ಆಟಿ ತಿಂಗಳ ವಿಶೇಷತೆಯನ್ನು ಬಿಂಬಿಸುವ ವಿವಿಧ ಆಟಿಯ ತಿನಿಸುಗಳು ಇರಲಿದೆ. ಎಂದು ಮಾಣಿ ಘಟಕದ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು