Sunday, March 30, 2025
ಕಾಸರಗೋಡುಸುದ್ದಿ

ಚತುರ್ಥ ಚಾತುರ್ಮಾಸ್ಯ ವೃತಾಚಾರಣೆ ಪ್ರಯುಕ್ತ ಪೂರ್ವಭಾವಿಯಾಗಿ ಶ್ರೀ ಕ್ಷೇತ್ರ ಮಧೂರು ಸೇರಿದಂತೆ  ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದ ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ – ಕಹಳೆ ನ್ಯೂಸ್

ಕಾಸರಗೋಡು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದಲ್ಲಿ ಜು.21ರಿಂದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ಚತುರ್ಥ ಚಾತುರ್ಮಾಸ್ಯ ವೃತಾಚಾರಣೆ ಆರಂಭಗೊಳ್ಳಲಿದೆ.

ಚಾತುರ್ಮಾಸ್ಯ ವೃತಾಚಾರಣೆ ಪ್ರಯುಕ್ತ ಪೂರ್ವಭಾವಿಯಾಗಿ ಸ್ವಾಮೀಜಿಯವರು ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನ, ಶ್ರೀ ಕ್ಷೇತ್ರ ಅನಂತಪುರದ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನ, ಶ್ರೀ ಕ್ಷೇತ್ರ ಕಡುಮನೆ ವನದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ