Recent Posts

Sunday, January 19, 2025
ಸುದ್ದಿ

ಶಿರಾಡಿಘಾಟ್‍ನಲ್ಲಿ ಮತ್ತೆ ಭೂಕುಸಿತ : ಮಣ್ಣಿನಲ್ಲಿ ಸಿಲುಕಿದ ಹೈವೆ ಪೆಟ್ರೋಲ್ ಪೊಲೀಸ್ ವಾಹನ – ಕಹಳೆ ನ್ಯೂಸ್

ಸಕಲೇಶಪುರ : ಶಿರಾಡಿಘಾಟ್‍ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಮಣ್ಣು ಕುಸಿತದಲ್ಲಿ ಪೊಲೀಸ್ ವಾಹನ ಸಿಲುಕಿಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಕಲೇಶಪುರ ತಾಲ್ಲೂಕಿನ, ದೊಡ್ಡತಪ್ಲೆ ಬಳಿ ಘಟನೆ ನಡೆದಿದು ಪೊಲೀಸರು ನಿಲ್ಲಿಸಿದ್ದ ವಾಹನದ ಬಳಿಯೇ ಭೂಕುಸಿತ ಸಂಭವಿಸಿದೆ. KA-13 G-1713 ನಂಬರ್ ನ ಹೈವೇ ಪಟ್ರೋಲ್ ವಾಹನಕ್ಕೆ ಸಣ್ಣಪುಟ್ಟ ಹಾನಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೂಡಲೇ ಜೆಸಿಬಿ ಮೂಲಕ ಮಣ್ಣು ತೆರವು ನಡೆಸಲಾಗಿದೆ.

ನಿನ್ನೆಯಷ್ಟೇ ದೊಡ್ಡತಪ್ಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಪರಿಶೀಲನೆ ನಡೆಸಿದ್ದರು.