Sunday, January 19, 2025
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ದೂರದರ್ಶನದ “ಬಿ” ಗ್ರೇಡ್ ಕಲಾವಿದೆಯಾಗಿ ಮೂಡುಬಿದಿರೆಯ ಅನನ್ಯ ರಂಜನಿ ಆಯ್ಕೆ-ಕಹಳೆ ನ್ಯೂಸ್

ಮೂಡುಬಿದಿರೆ: -ದೂರದರ್ಶನ “ಬಿ” ಗ್ರೇಡ್ ಕಲಾವಿದೆಯಾಗಿ ಮೂಡುಬಿದಿರೆಯ ಶ್ರೀ ಮಹಾವೀರ ಹಾಗೂ ಶ್ರೀಮತಿ ಆರತಿರವರ ಪುತ್ರಿ ಉದಯೋನ್ಮುಖ ಭರತನಾಟ್ಯ ಕಲಾವಿದೆ ಕು. ಅನನ್ಯ ರಂಜನಿ ಆಯ್ಕೆ ಯಾಗಿದ್ದಾರೆ. ಈಕೆ ಸಪ್ತವರ್ಣದ ರಶ್ಮಿತ ಲಾಸ್ಯ ಹಾಗೂ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿ ಶೇಖರ್ , ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯೆಯಾಗಿ, ಭರತನಾಟ್ಯದಲ್ಲಿ ಸೀನಿಯರ್ ಗ್ರೇಡ್ ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅನನ್ಯ ರಂಜನಿ ಪ್ರಸ್ತುತ ವಿದ್ವತ್ ಪೂರ್ವಪರೀಕ್ಷೆಯ ತಯಾರಿ ಮಾಡುತ್ತಿದ್ದು, ಉಜಿರೆಯ ಎಸ್. ಡಿ ಎಂ. ಕಾಲೇಜಿನಲ್ಲಿ ಅಂತಿಮ ವಿಜ್ಞಾನ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು