Saturday, September 7, 2024
ಸುದ್ದಿ

ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆಯ ವ್ಯಕ್ತಿ ಪೊಲೀಸ್ ವಶ – ಕಹಳೆ ನ್ಯೂಸ್

ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು